ಅನಂತ ಚತುರ್ದಶಿ ಎಂಬ ‘ಕಾಮ್ಯ ವ್ರತ’

ಅನಂತ ಚತುರ್ದಶಿ ವ್ರತ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನಭಾದ್ರಪದ ಶುಕ್ಲ ಪಕ್ಷ ಚತುರ್ದಶಿಯಂದು ಅನಂತ ಚತುರ್ದಶಿ ವ್ರತವನ್ನು ಆಚರಿಸಲಾಗುತ್ತದೆ. ಇದರ ಅವಧಿ ಹದಿನಾಲ್ಕು ವರ್ಷಗಳು. ನಂತರ ವ್ರತದ ಉದ್ಯಾಪನೆ ಮಾಡಲಾಗುತ್ತದೆ. ಈ ವ್ರತವನ್ನು ಯಾರಾದಾರೂ ಮಾಡಲು ಸೂಚಿಸಿದರೆ ಅಥವಾ ಅನಂತ ವ್ರತದ ದಾರ ದೊರೆತರೆ ಮಾಡುತ್ತಾರೆ. ಅನಂತ ಚತುರ್ದಶಿಯಲ್ಲಿ ಬರುವ ‘ಅನಂತ’ದ ಅರ್ಥವೆಂದರೆ ಅನಾದಿ ಅನಂತ ರೂಪದಲ್ಲಿರುವ, ಎಂದೂ ಕಡಿಮೆಯಾಗದ ಚೈತನ್ಯ ರೂಪದಲ್ಲಿರುವ ಶಕ್ತಿ. ಅನಂತ ಚತುರ್ದಶಿ ವ್ರತದ ಉದ್ದೇಶ : ಲೌಕಿಕ ಇಚ್ಛೆ ಆಕಾಂಕ್ಷೆಗಳನ್ನು ಪೂರೈಸುವ … Continue reading ಅನಂತ ಚತುರ್ದಶಿ ಎಂಬ ‘ಕಾಮ್ಯ ವ್ರತ’