*ಇದು ಮುಂದುವರಿದ ಅಧಿವೇಶನವೋ, ವಿಶೇಷ ಅಧಿವೇಶನವೋ? ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*
ನಾನು ಸುಮ್ಮನೆ ಇಲ್ಲಿಗೆ ಬಂದು ಕೂತಿಲ್ಲ ಪ್ರಗತಿವಾಹಿನಿ ಸುದ್ದಿ: ‘ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸೋಮವಾರದಿಂದ ಆರಂಭಗೊಂಡಿರುವ 3 ದಿನಗಳ ವಿಶೇಷ ಅಧಿವೇಶನದ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಇದು ಮುಂದುವರಿದ ಅಧಿವೇಶನವೋ, ವಿಶೇಷ ಅಧಿವೇಶನವೋ ಸ್ಪಷ್ಟನೆ ನೀಡಿ ಎಂದು … Continue reading *ಇದು ಮುಂದುವರಿದ ಅಧಿವೇಶನವೋ, ವಿಶೇಷ ಅಧಿವೇಶನವೋ? ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed