*ಬಸ್ ನಿಲ್ದಾಣಗಳಲ್ಲಿ ಆಹಾರ ಗುಣಮಟ್ಟ ಪರಿಶೀಲಿಸಲು ವಿಶೇಷ ಅಭಿಯಾನ*

ಪ್ರಗತಿವಾಹಿನಿ ಸುದ್ದಿ: ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ ಮಾಡುವಿಕೆ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಭಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ. ವ್ಯಾಪಾರ ಮಳಿಗೆಗಳು ಹಾಗೂ ಆಹಾರ ಉದ್ದಿಮೆಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು … Continue reading *ಬಸ್ ನಿಲ್ದಾಣಗಳಲ್ಲಿ ಆಹಾರ ಗುಣಮಟ್ಟ ಪರಿಶೀಲಿಸಲು ವಿಶೇಷ ಅಭಿಯಾನ*