*ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಗೆ ಶುರುವಾಯ್ತು ಕಾನೂನು ಸಂಕಷ್ಟ*: *ನ್ಯಾಯಾಲಯದಿಂದ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಔರಾದ್ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರಿಗೆ ಸಂಕಷ್ಟ ಎದುರಾಗಿದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದೆ. 2027ರ ಜನವರಿ 19ರೊಳಗೆ ಉತ್ತರ ಸಲ್ಲಿಸುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಬೀದರ್ ಜಿಲ್ಲಾಡಳಿತವು ನ್ಯಾಯಾಲಯಕ್ಕೆ ಸಲ್ಲಿಸಿರುವ ತನಿಖಾ ವರದಿಯ ಆಧಾರದ ಮೇಲೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಸರ್ಕಾರಿ ಭೂಮಿ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪ್ರಭು ಚವ್ಹಾಣ್ ಗೆ ನೋಟಿಸ್ ಜಾರಿ ಮಾಡಲಾಗಿದೆ. ಕಮಲನಗರ ತಾಲೂಕಿನ … Continue reading *ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಗೆ ಶುರುವಾಯ್ತು ಕಾನೂನು ಸಂಕಷ್ಟ*: *ನ್ಯಾಯಾಲಯದಿಂದ ನೋಟಿಸ್ ಜಾರಿ*