*ಗ್ರಾಪಂಗಳಲ್ಲಿ ವಿಶೇಷ ಜಾಬ್ ಕಾರ್ಡ್ ವಿತರಣೆ ಅಭಿಯಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿರುವ ಅರ್ಹ ವಿಕಲಚೇತನರಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವಿಶೇಷ ಜಾಬ್ಕಾರ್ಡ್ ವಿತರಣಾ ಅಭಿಯಾನವನ್ನು ದಿನಾಂಕ: 01-04-2025 ರಿಂದ 15-04-2025 ರವರೆಗೆ 15 ದಿನಗಳಕಾಲ ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ಅರ್ಹರು ವಿಶೇಷ ಜಾಬ ಕಾರ್ಡ್ ಪಡೆಯಬಹುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.  1995ರ ಕಾಯ್ದೆ (1996 ರ 1) ರಂತೆ ಸಮಾನ ಅವಕಾಶ, ಹಕ್ಕುಗಳ ರಕ್ಷಣೆ ಮತ್ತು ಪೂರ್ಣ ಸಹಭಾಗಿತ್ವ ಅಂಗವೈಕಲ್ಯ … Continue reading *ಗ್ರಾಪಂಗಳಲ್ಲಿ ವಿಶೇಷ ಜಾಬ್ ಕಾರ್ಡ್ ವಿತರಣೆ ಅಭಿಯಾನ*