Kannada NewsLatest

ಬೆಳಗಾವಿಗೆ ಡಾ.ಬಿ.ಎಂ.ಹೆಗಡೆ: ವಿಶೇಷ ಉಪನ್ಯಾಸ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಅಂತಾರಾಷ್ಟ್ರೀಯ ಖ್ಯಾತಿಯ ವೈದ್ಯ ಡಾ.ಬಿ.ಎಂ.ಹೆಗಡೆ ಇದೇ 16ರಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಅಂದು ಸಂಜೆ 4.30ಕ್ಕೆ ಕೆಎಲ್ಇ ಶತಮಾನೋತ್ಸವ ಸಭಾಭವನದಲ್ಲಿ ಆರೋಗ್ಯ ಮತ್ತು ಚಿಕಿತ್ಸೆ ಕುರಿತು ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button