*ಒಳ ಮೀಸಲಾತಿಗಾಗಿ ಆ‌. 16ರಂದು ವಿಶೇಷ ಸಭೆ: ಸಚಿವ ಎಚ್ ಕೆ ಪಾಟೀಲ್*

ಪ್ರಗತಿವಾಹಿನಿ ಸುದ್ದಿ: ಒಳ ಮೀಸಲಾತಿ ಕಲ್ಪಿಸುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಶೇಷ ಸಚಿವ ಸಂಪುಟ ಸಭೆಯನ್ನ ಆಯೋಜಿಸಲಾಗುತ್ತದೆ ಎಂದು ಸಚಿವ ಹೆಚ್ ಕೆ ಪಾಟೀಲ ಅವರು ಹೇಳಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್ ಅವರ ನೇತೃತ್ವದ ಏಕಸದಸ್ಯ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸು ಜಾರಿ ವಿಚಾರವನ್ನು ಮುಂದೂಡಲಾಗಿದ್ದು, ಇದಕ್ಕಾಗಿಯೇ ಆಗಸ್ಟ್ 16ರಂದು ವಿಶೇಷ ಸಚಿವ ಸಂಪುಟ ಸಭೆಯನ್ನ … Continue reading *ಒಳ ಮೀಸಲಾತಿಗಾಗಿ ಆ‌. 16ರಂದು ವಿಶೇಷ ಸಭೆ: ಸಚಿವ ಎಚ್ ಕೆ ಪಾಟೀಲ್*