*ರಿಯಾಯಿತಿ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸಗಳನ್ನು ವಿತರಿಸಲಾಗುವುದು. ಪಾಸು ಪಡೆಯಲು ವಿವಿಧ ಶಾಲಾ/ಕಾಲೇಜು ಹಾಗೂ ಪದವಿ ವಿದ್ಯಾರ್ಥಿಗಳು ಜೂನ್. 1, 2025 ರಿಂದ ಸೇವಾ ಸಿಂಧು ಫೊರ್ಟಲ್ : https//sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿ ಪ್ರತಿಯೊಂದಿಗೆ, ಚಿಕ್ಕೋಡಿ ವಿಭಾಗದ ಪಾಸ್ … Continue reading *ರಿಯಾಯಿತಿ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆ*