*ಅಕ್ರಮ ಪಡಿತರ ವಿರುದ್ದ ವಿಶೇಷ  ಕಾರ್ಯಾಚರಣೆ: ಕೆ.ಎಚ್.ಮುನಿಯಪ್ಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು. ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು. ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, … Continue reading *ಅಕ್ರಮ ಪಡಿತರ ವಿರುದ್ದ ವಿಶೇಷ  ಕಾರ್ಯಾಚರಣೆ: ಕೆ.ಎಚ್.ಮುನಿಯಪ್ಪ*