*ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹೆಸರಲ್ಲಿ ಆನ್ ಲೈನ್ ವಂಚನೆ: ಇಬ್ಬರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಸಿದ್ಧ ದೇವಾಲಯಗಳಾದ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಮಠ ಸೇರಿದಂತೆ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ ಹೆಸರಲ್ಲಿ ಆನ್ ಲೈನ್ ಮೂಲಕ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಇಬ್ಬರನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ.Home add -Advt ತೆಲಂಗಾಣ ಮೂಲದ ಸುದೀಪ್ ಹಾಗೂ ಅನಿಲ್ ಬಂಧಿತ ಆರೋಪಿಗಳು. ಪ್ರತಿಷ್ಠಿತ ದೇವಾಲಯಗಳ ಹೆಸರಲ್ಲಿ ನಕಲಿ ವೆಬ್ ಸೈಟ್ ತೆರೆದು ಭಕ್ತರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದರು. ಆರೋಪಿಗಳ ಬಂಧನಕ್ಕಾಗಿ ಚಿಕ್ಕಮಗಳೂರು ಎಸ್ ಪಿ ವಿಕ್ರಂ ಆಮ್ಟೆ ವಿಶೇಷ … Continue reading *ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಪೂಜೆ ಹೆಸರಲ್ಲಿ ಆನ್ ಲೈನ್ ವಂಚನೆ: ಇಬ್ಬರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed