ಫಂಡರಾಪುರಕ್ಕೆ ವಿಶೇಷ ರೈಲ್ವೆ : ಕಾಗೇರಿ ಮನವಿಗೆ ಕೇಂದ್ರ ಸಚಿವರ ಸ್ಪಂದನೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ವಾರಕರಿ ಸಂಪ್ರದಾಯದವರು ಫಂದರಾಪುರ ವಾರಿ ಆಚರಣೆ ಹಿನ್ನೆಲೆಯಲ್ಲಿ ಫಂಡರಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಯಶವಂತಪುರ -ಫಂಡರಾಪುರ ಎಕ್ಸ್‌ಪ್ರೆಸ್ ರೈಲನ್ನು (ಸಂಖ್ಯೆ-16541) ವಾರಕ್ಕೊಮ್ಮೆ ಬದಲಾಗಿ ಜೂನ್ 25ರಿಂದ ಜುಲೈ 30ರ ವರೆಗೆ ಪ್ರತಿ ನಿತ್ಯ ಸಂಚರಿಸುವಂತೆ ಮಾಡಬೇಕೆನ್ನುವ ಉತ್ತರ ಕನ್ನಡ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಮನವಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದಾರೆ. ನವದೆಹಲಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ … Continue reading ಫಂಡರಾಪುರಕ್ಕೆ ವಿಶೇಷ ರೈಲ್ವೆ : ಕಾಗೇರಿ ಮನವಿಗೆ ಕೇಂದ್ರ ಸಚಿವರ ಸ್ಪಂದನೆ