*ವಿಶೇಷ ಶಾಲೆಗಳ ಶಿಕ್ಷಕರಿಗೆ ಸಿಹಿ ಸುದ್ದಿ*

ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿಶೇಷ ವಸತಿ ಶಾಲೆಗಳಲ್ಲಿ ಸೇವಾ ನಿರತ ಸಿಬ್ಬಂದಿಯ ವೇತನ ಪರಿಷ್ಕರಣೆ ಸೇರಿದಂತೆ ಮೂಲಭೂತ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಶೀಘ್ರವೇ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.Home add -Advt ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ವಿಶೇಷಚೇತನ ಮಕ್ಕಳ ವಸತಿ ಶಾಲೆಗಳ ಸಭೆಯಲ್ಲಿ ಮಾತನಾಡಿದ‌ … Continue reading *ವಿಶೇಷ ಶಾಲೆಗಳ ಶಿಕ್ಷಕರಿಗೆ ಸಿಹಿ ಸುದ್ದಿ*