*ಕ್ರೀಡಾ ವಸತಿ ಶಾಲೆ / ನಿಲಯಗಳ ಪ್ರವೇಶಕ್ಕೆ, ವಿಶೇಷ ಆಯ್ಕೆ ಶಿಬಿರಗಳು*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದಾದ್ಯಂತ ಒಟ್ಟು 02 ಕ್ರೀಡಾ ವಸತಿ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳನ್ನು ಹೊಂದಿದೆ. ಈ ಕ್ರೀಡಾ ವಸತಿ ಶಾಲೆ/ನಿಲಯಗಳಿಗೆ 5ನೇತರಗತಿ, 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ. ಹಂತದ ಕ್ರೀಡಾಪಟುಗಳಿಗೆ ಪ್ರವೇಶಾವಕಾಶ ನೀಡಲಾಗುತ್ತಿದ್ದು ಕ್ರೀಡಾಪಟುಗಳಿಗೆ ಉಚಿತ ಊಟೋಪಹಾರ, ವಸತಿ, ವೈಜ್ಞಾನಿಕ ಕ್ರೀಡಾ ತರಬೇತಿ, ಕ್ರೀಡಾ ಸಲಕರಣೆಗಳು, ಕ್ರೀಡಾ ಸಮವಸ್ತ್ರ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ದಿನಭತ್ಯೆ/ಪ್ರಯಾಣ ಭತ್ಯೆ ಇತ್ಯಾದಿಗಳನ್ನು ಒದಗಿಸಲಾಗುತ್ತಿದೆ. ಯುವ ಸಬಲೀಕರಣ ಮತ್ತು … Continue reading *ಕ್ರೀಡಾ ವಸತಿ ಶಾಲೆ / ನಿಲಯಗಳ ಪ್ರವೇಶಕ್ಕೆ, ವಿಶೇಷ ಆಯ್ಕೆ ಶಿಬಿರಗಳು*
Copy and paste this URL into your WordPress site to embed
Copy and paste this code into your site to embed