*ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ ಗೆಹ್ಲೋಟ್*

ಸರ್ಕಾರದ ಮುಂದಿನ ನಡೆಯೇನು? ಪ್ರಗತಿವಾಹಿನಿ ಸುದ್ದಿ: ನಾಳೆ ಜನವರಿ 22ರಿಂದ ಜನವರಿ 31ವರೆಗೆ ವಿಧಾನಮಂಡಲ ವಿಶೇಶ ಅಧಿವೇಶನ ಆರಂಭವಾಗಲಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲು ನಿರಾಕರಿಸಿದ್ದಾರೆ. ತಮಿಳುನಾಡಿನ ಬಳಿಕ ಇದೀಗ ಕರ್ನಾಟಕದಲ್ಲಿಯೂ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ನಿರಾಕರಿಸಿರುವ ಘಟನೆ ನಡೆದಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ಆಗಿದೆ. ರಾಜ್ಯಪಾಲ ಗೆಹ್ಲೋಟ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾದಲು ನಿರಾಕರಿಸಿರುವುದು ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯ ಮುನ್ಸೂಚನೆ ಎಂದು … Continue reading *ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ ಗೆಹ್ಲೋಟ್*