*ಸೆಪ್ಟೆಂಬರ್ 21 ರಿಂದ ವಿಶೇಷ ಅಧಿವೇಶನ: ಪ್ರಶ್ನೋತ್ತರ ಕಲಾಪಕ್ಕೆ ಅವಕಾಶವಿಲ್ಲ ಎಂದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ಭೀಕರ ಬರಗಾಲ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21 ರಿಂದ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆದಿದೆ. ಆದರೆ ಯಾವುದೇ ಪ್ರಶ್ನೋತ್ತರ ಕಲಾಪಕ್ಕೆ ಅವಕಾಶವಿಲ್ಲ ಎಂದು ಸರ್ಕಾರ ತಿಳಿಸಿದ್ದು, ಇದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಶ್ನೋತ್ತರ ಕಲಾಪವಿಲ್ಲದೆ ಕೇವಲ ಪ್ರಮುಖ ರೈತ ಮತ್ತು ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲು ಈ ಅಧಿವೇಶನ ಮೀಸಲಿರಲಿದೆ. ಮಳೆಗಾಲದ ಅಧಿವೇಶನ ಯಾವುದೇ ಚರ್ಚೆಯಿಲ್ಲದೆ, … Continue reading *ಸೆಪ್ಟೆಂಬರ್ 21 ರಿಂದ ವಿಶೇಷ ಅಧಿವೇಶನ: ಪ್ರಶ್ನೋತ್ತರ ಕಲಾಪಕ್ಕೆ ಅವಕಾಶವಿಲ್ಲ ಎಂದ ಸರ್ಕಾರ*
Copy and paste this URL into your WordPress site to embed
Copy and paste this code into your site to embed