*ವಿಶೇಷ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಹಲವು ವಿಷಯಗಳ ಬಗ್ಗೆ ಚರ್ಚಿಸುವ ನಿಟ್ಟಿನಲ್ಲಿ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್​​ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​​ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಪರಮೇಶ್ವರ್, ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. ಭೀಕರ ಬರಗಾಲ ಎದುರಾಗಿದೆ.ಈ ವರ್ಷ 150 ವರ್ಷಗಳಲ್ಲೇ ಕಂಡಿರಿಯದ ಬರಗಾಲವಿದೆ. ಸೂಪರ್ ಎಲ್ ನಿನೋ ಪರಿಣಾಮ ಈ ಸ್ಥಿತಿ ಇದ್ದು, ಇದರ ನೇರ ಪರಿಣಾಮ … Continue reading *ವಿಶೇಷ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್*