ಪ್ರೇಕ್ಷಣಿಯ, ಧಾರ್ಮಿಕ ಸ್ಥಳ ವೀಕ್ಷಣೆಗೆ ಹೋಗುವ ಪ್ರಯಾಣಿಕರಿಗೆ ವಿಶೇಷ ಪ್ರವಾಸ ಪ್ಯಾಕೇಜ್ ಸೌಲಭ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಿವಿಧ ಐತಿಹಾಸಿಕ/ಧಾರ್ಮಿಕ ಪ್ರವಾಸಿ ತಾಣಗಳಿಗೆ ಮೊದಲ ಬಾರಿಗೆ ಏಕ ಕಾಲಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಏಕದಿನ ಪ್ರವಾಸ ಪ್ಯಾಕೇಜ್‌ಗಳನ್ನು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದಿಂದ ಪ್ರಾರಂಭಿಸಲಾಗಿದೆ. ಈಗಾಗಲೇ ಚಾಲನೆಯಲ್ಲಿರುವ ಪ್ರವಾಸಿ ಪ್ಯಾಕೇಜ್ 1 ಮತ್ತು 2 ಗಳನ್ನು ಹೊರತುಪಡಿಸಿ ನೂತನವಾಗಿ ಏಳು (7) ಏಕದಿನ ಪ್ರವಾಸ ಪ್ಯಾಕೇಜ್‌ಗಳನ್ನು ಸೇರಿದಂತೆ ಪ್ರಾಯೋಗಿಕ ಪ್ರಾರಂಭಿಸಲಾಗಿದೆ. ಇದರಂತೆ ಒಟ್ಟು 9 ಪ್ಯಾಕೇಜ್‌ಗಳನ್ನು ಪ್ರತಿ 2 ಮತ್ತು … Continue reading ಪ್ರೇಕ್ಷಣಿಯ, ಧಾರ್ಮಿಕ ಸ್ಥಳ ವೀಕ್ಷಣೆಗೆ ಹೋಗುವ ಪ್ರಯಾಣಿಕರಿಗೆ ವಿಶೇಷ ಪ್ರವಾಸ ಪ್ಯಾಕೇಜ್ ಸೌಲಭ್ಯ