*ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರ*
ಪ್ರಗತಿವಾಹಿನಿ ಸುದ್ದಿ: ಆಷಾಢ ಏಕಾದಶಿ ಹಬ್ಬದ ಪ್ರಯುಕ್ತ ಪಂಡರಪುರಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆಯು ಧಾರವಾಡ ಮತ್ತು ಪಂಡರಪುರ ನಡುವೆ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07357/07358 ಧಾರವಾಡ–ಪಂಡರಪುರ–ಧಾರವಾಡ ಕಾಯ್ದಿರಿಸದ ವಿಶೇಷ ಎಕ್ಸ್’ಪ್ರೆಸ್ ರೈಲುಗಳು ಜುಲೈ 23ರಿಂದ 28ರವರೆಗೆ ಒಟ್ಟು 6 ಟ್ರಿಪ್’ಗಳು ಸಂಚರಿಸಲಿವೆ. ರೈಲು ಸಂಖ್ಯೆ 07357: ಧಾರವಾಡದಿಂದ ಪ್ರತಿದಿನ ಬೆಳಿಗ್ಗೆ 6:00 ಗಂಟೆಗೆ ಹೊರಟು, ಅದೇ ದಿನ ಸಂಜೆ 4:50ಕ್ಕೆ … Continue reading *ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರ*
Copy and paste this URL into your WordPress site to embed
Copy and paste this code into your site to embed