*ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ*
ಪ್ರಗತಿವಾಹಿನಿ ಸುದ್ದಿ: ಬೇಸಿಗೆಯ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸುವುದಾಗಿ ಮಧ್ಯ ರೈಲ್ವೆಯು ಸೂಚಿಸಿದೆ. ರೈಲು ಸಂಖ್ಯೆ 01013 ಲೋಕಮಾನ್ಯ ತಿಲಕ್ ಟರ್ಮಿನಸ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಏಪ್ರಿಲ್ 19 ರಿಂದ ಜುಲೈ 12, 2026 ರವರೆಗೆ ಪ್ರತಿ ಭಾನುವಾರ ಬೆಳಿಗ್ಗೆ 11:50 ಗಂಟೆಗೆ ಲೋಕಮಾನ್ಯ … Continue reading *ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ*
Copy and paste this URL into your WordPress site to embed
Copy and paste this code into your site to embed