*ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*

ಪ್ರಗತಿವಾಹಿನಿ ಸುದ್ದಿ; ಮುಂಬರುವ ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ಜನದಟ್ಟಣೆಯನ್ನು ಸರಿದೂಗಿಸಲು ನೈಋತ್ಯ ರೈಲ್ವೆಯು ಮೈಸೂರು-ದಾನಾಪುರ ಮತ್ತು ವಾಸ್ಕೋ ಡ ಗಾಮಾ-ಪಾಟ್ನಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ಮೈಸೂರು-ದಾನಾಪುರ ನಡುವೆ ಒಂದು ಟ್ರಿಪ್ ವಿಶೇಷ ರೈಲು (06211/06212) ಸಂಚಾರ ರೈಲು ಸಂಖ್ಯೆ 06211 ಮೈಸೂರು-ದಾನಾಪುರ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್ 11 ರಂದು ಬೆಳಿಗ್ಗೆ 10:05ಕ್ಕೆ ಮೈಸೂರಿನಿಂದ ಹೊರಟು, ಮಾರ್ಚ್ 13 ರಂದು ಸಂಜೆ … Continue reading *ಹೋಳಿ ಹಬ್ಬಕ್ಕೆ ಬೆಳಗಾವಿ ಮೂಲಕ ವಿಶೇಷ ರೈಲುಗಳ ಕಾರ್ಯಾಚರಣೆ*