ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ 

*ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿ.ಎಂ.ಸಿದ್ದರಾಮಯ್ಯ*  *ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು: ಸಿ.ಎಂ.ಸಿದ್ದರಾಮಯ್ಯ ಕರೆ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.  ಬೆಂಗಳೂರು ಪ್ರೆಸ್ … Continue reading ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ : ಸಿ.ಎಂ