ವಿಶೇಷ ಹವಾಮಾನ ವರದಿ : ಮುಂದಿನ 1 ವಾರ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಲಗೊಂಡು ನವೆಂಬರ್ 29ರ ರಾತ್ರಿ ತಮಿಳುನಾಡಿನ ಚೆನೈ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ನವೆಂಬರ್ 30ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಮೂಲಕ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇದೆ. ಪರಿಣಾಮವಾಗಿ ನವೆಂಬರ್ 30ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಭಾರಿ ಮಳೆಯ ಆತಂಕವಿದೆ. Home add -Advt ಮುಂದಿನ 1 ವಾರದ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಇದೆ. 29.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ … Continue reading ವಿಶೇಷ ಹವಾಮಾನ ವರದಿ : ಮುಂದಿನ 1 ವಾರ ಕಾಲ ರಾಜ್ಯದಲ್ಲಿ ಮಳೆಯ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed