*ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2 ಅನ್ನು ಪ್ರಾರಂಭಿಸಿದೆ. ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಯೋಜನೆಗೆ ಚಾಲನೆ ನೀಡಿದ್ದು, ಇದು ಹೆಚ್ಚಿನ ಮೌಲ್ಯದ ಉತ್ಪಾದನೆಯನ್ನು ಹೆಚ್ಚಿಸಲು ಹಾಗೂ ಗುಣಮಟ್ಟದ, ವಿವಿಧ ಶ್ರೇಣಿಗಳ ಉಕ್ಕಿನ ಆಮದು ಅವಲಂಬನೆ ಕಡಿಮೆ ಮಾಡುವ ಉದ್ದೇಶದಿಂದ ಈ ಯೋಜನೆ ಪರಿಣಾಮಕಾರಿ ಎಂದು ಹೇಳಿದ್ದಾರೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ … Continue reading *ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ*