​*ನಾದಮಯ ಸಂಜೆ – ʼಗಾನ ಕುಸುಮʼ* *ಸಂಗೀತದ ಮುಂದೆ ಮಾತಿಗೆ ಸ್ಥಾನವಿಲ್ಲ : ಡಾ.ರಾಮಕೃಷ್ಣ ಮರಾಠೆ*

​  ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ತನ್ನದೇ ಲೋಕಕ್ಕೆ ಎಲ್ಲರನ್ನೂ ಒಯ್ಯುವ ಶಕ್ತಿಯನ್ನು ಸಂಗೀತ ಹೊಂದಿದೆ.  ಸಂಗೀತದ ವೇದಿಕೆಯಲ್ಲಿ ಮಾತಿಗೆ ಸ್ಥಾನವಿಲ್ಲ ಎಂದು ಹಿರಿಯ ಸಾಹಿತಿ, ರಂಗಕರ್ಮಿ ಡಾ.ರಾಮಕೃಷ್ಣ ಮರಾಠೆ ಹೇಳಿದ್ದಾರೆ.Home add -Advt ಬೆಳಗಾವಿಯ ರಾಣಿ ಚನ್ನಮ್ಮ ನಗರದ ಆರ್ಕಿಡ್ಸ್ ಆಪಾರ್ಟ್ ಮೆಂಟ್ ನಲ್ಲಿ ಶನಿವಾರ ಸಂಜೆ ಸ್ಪಂದನ ಮೆಲೋಡಿಸ್ ಆಯೋಜಿಸಿದ್ದ ಗಾನ ಕುಸುಮ – ನಾದಮಯ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂಗೀತದ ಕುರಿತು ದ.ರಾ.ಬೇಂದ್ರೆಯವರ ಕವನದ ಸಾಲುಗಳನ್ನು ಉಲ್ಲೇಖಿಸಿ ಮಾತನಾಡಿದ ಮರಾಠೆ, … Continue reading ​*ನಾದಮಯ ಸಂಜೆ – ʼಗಾನ ಕುಸುಮʼ* *ಸಂಗೀತದ ಮುಂದೆ ಮಾತಿಗೆ ಸ್ಥಾನವಿಲ್ಲ : ಡಾ.ರಾಮಕೃಷ್ಣ ಮರಾಠೆ*