*ಆಕಾಶ್ ಏರ್ ಹಾಗೂ ಸ್ಪೈಸ್ ಜೆಟ್ ವಿಮಾನ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ಆಕಾಶ ಏರ್ ವಿಮಾನಕ್ಕೆ ಸ್ಪೈಸ್‌ಜೆಟ್ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಎರಡೂ ಜೆಟ್‌ಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಲ್ಯಾಂಡಿಂಗ್ ಆಗುತ್ತಿದ್ದ ವಿಮಾನ ಹಾಗೂ ಟೇಕ್ ಆಫ್ ಆಗುತ್ತಿದ್ದ ವಿಮಾನ ಎರಡೂ ಪರಸ್ಪರ ಡಿಕ್ಕಿ ಹೊಡೆದಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.Home add -Advt ಎರಡೂ ವಿಮಾನಗಳ ರೆಕ್ಕೆಗಳಿಗೆ ಭಾರಿ ಹಾನಿಯಾಗಿದೆ. ಎರಡೂ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಗಿದೆ. ಪ್ರಯಾಣಿಕರಿಗೆ … Continue reading *ಆಕಾಶ್ ಏರ್ ಹಾಗೂ ಸ್ಪೈಸ್ ಜೆಟ್ ವಿಮಾನ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ*