*ಸಂಸದ ಕಡಾಡಿಗೆ ದೋಷ ಪೂರಿತ ಟಿಕೆಟ್ ನೀಡಿದ ಸ್ಪೈಸ್ ಜೆಟ್: ಬಡ್ಡಿ ಸಮೇತ ಹಣ ವಾಪಸ್ ನೀಡಲು ಆದೇಶ*

ಪ್ರತಿಶತ 9 ರ ಬಡ್ಡಿ ಸಮೇತ ಮರು ಸಂದಾಯಕ್ಕೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದಿಂದ ಆದೇಶ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೋಷಪೂರಿತ ಏರ್ ಟಿಕೆಟ್ ನೀಡಿದ ಸ್ಪೈಸ್ ಜೆಟ್ ವಿಮಾನ ಸಂಸ್ಥೆಯ ವಿರುದ್ಧ ಸಂಸದರಾದ ಈರಣ್ಣ ಕಡಾಡಿ ಅವರು ಗ್ರಾಹಕರ ಆಯೋಗಕ್ಕೆ ದೂರು ನೀಡಿದ್ದರ ಹಿನ್ನೆಲಯಲ್ಲಿ ಗ್ರಾಹಕರ ವ್ಯಾಜ್ಯಗಳ ಆಯೋಗವು ಏರ್ ಟಿಕೆಟ್ ಮೊತ್ತ ರೂ.10,927/- ಪ್ರತಿಶತ ವಾರ್ಷಿಕ ಶೇಕಡ 9 ರೊಂದಿಗೆ ಬಡ್ಡಿ ಸಮೇತ ಮರು ಸಂದಾಯ ಮಾಡುವಂತೆ ಆಯೋಗದ ವತಿಯಿಂದ ಆದೇಶ ನೀಡಲಾಗಿರುತ್ತದೆ. ಸಂಸದ … Continue reading *ಸಂಸದ ಕಡಾಡಿಗೆ ದೋಷ ಪೂರಿತ ಟಿಕೆಟ್ ನೀಡಿದ ಸ್ಪೈಸ್ ಜೆಟ್: ಬಡ್ಡಿ ಸಮೇತ ಹಣ ವಾಪಸ್ ನೀಡಲು ಆದೇಶ*