*ನಂದಿನಿ ಹಾಲಿನ ಪ್ಯಾಕೆಟ್‌ನಲ್ಲಿ ಜೇಡ ಪತ್ತೆ*: *ದೂರು ನೀಡಿದ ಡಾ.ಅಬ್ದುಲ್ ಕಲಾಂ ಸಂಬಂಧಿ*

ಪ್ರಗತಿವಾಹಿನಿ ಸುದ್ದಿ: ಅರ್ಧ ಲೀಟರ್​​ನ ನಂದಿನಿ ಹಾಲಿನ ಪ್ಯಾಕೆಟ್‌ನಲ್ಲಿ ಸತ್ತ ಜೇಡ ಪತ್ತೆಯಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಮಹಿಳೆಯೊಬ್ಬರು ಕೆಎಂಎಫ್​​ಗೆ ದೂರು ನೀಡಿದ್ದಾರೆ. ಪಾತ್ರೆಗೆ ಹಾಲು ಸುರಿಯುತ್ತಿದ್ದಾಗ ನಂಡಿನಿ ಹಾಲಿನಲ್ಲಿ ಸತ್ತ ಜೇಡ ಪತ್ತೆಯಾಗಿದೆ ಎಂದು ಮಹಿಳೆ ದೂರು ನೀಡಿದ್ದಾರೆ. ಈ ಘಟನೆ ಹಾಲಿನ ಸಂಸ್ಕರಣಾ ಘಟಕಗಳಲ್ಲಿನ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ನಿಯಂತ್ರಣದ ಬಗ್ಗೆಯೇ ಆತಂಕ ಮೂಡಿಸಿದೆ. ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಸಂಬಂಧಿ ನಾಗೂರ್ ರೋಜಾ ಅವರು ಭಾನುವಾರ ಈ ಘಟನೆ … Continue reading *ನಂದಿನಿ ಹಾಲಿನ ಪ್ಯಾಕೆಟ್‌ನಲ್ಲಿ ಜೇಡ ಪತ್ತೆ*: *ದೂರು ನೀಡಿದ ಡಾ.ಅಬ್ದುಲ್ ಕಲಾಂ ಸಂಬಂಧಿ*