*₹4,150 ಕೋಟಿ ಹೂಡಿಕೆ SPMECPI ಯೋಜನೆ ಘೋಷಿಸಿದ ಕೇಂದ್ರ ಸಚಿವ HDK: ಏನಿದು ಯೋಜನೆ?*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್‌ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ರೂಪಿಸಲಾಗಿರುವ ₹4,150 ಕೋಟಿ ಮೊತ್ತದ ಬೃಹತ್‌ ಹೂಡಿಕೆ ಯೋಜನೆಯನ್ನು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ನವದೆಹಲಿಯ ಬೃಹತ್‌ ಸಚಿವಾಲಯದ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು; ದೇಶದಲ್ಲಿ ಭೂಸಾರಿಗೆ ಕ್ಷೇತ್ರದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂಬ ಪ್ರಧಾನಿಗಳ ಸಂಕಲ್ಪವನ್ನು ಈಡೇರಿಸುವ ಗುರಿಯೊಂದಿಗೆ ಈ ಹೂಡಿಕೆ ಯೋಜನೆಯನ್ನು ಘೋಷಣೆ … Continue reading *₹4,150 ಕೋಟಿ ಹೂಡಿಕೆ SPMECPI ಯೋಜನೆ ಘೋಷಿಸಿದ ಕೇಂದ್ರ ಸಚಿವ HDK: ಏನಿದು ಯೋಜನೆ?*