ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಸಂವಹನ ಕೌಶಲದ ಕೊರತೆ ಎದುರಿಸುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ ಯುವ ಜನತೆಗಾಗಿ ಎಎಪಿ ಸರ್ಕಾರ ‘ಸ್ಪೋಕನ್ ಇಂಗ್ಲಿಷ್’ ಕೋರ್ಸ್ ಆರಂಭಿಸುತ್ತಿದೆ .
ಈ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಮಾಹಿತಿ ನೀಡಿದ್ದಾರೆ. ದೆಹಲಿಯ ಕೌಶಲಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ವಿಶ್ವವಿದ್ಯಾಲಯ ಈ ಕೋರ್ಸ್ ನಡೆಸಲಿದೆ ಎಂದು ಕೇಜ್ರೀವಾಲ್ ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ 50 ಕೇಂದ್ರಗಳಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡಲಾಗುವುದು ಎಂದು ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
https://pragati.taskdun.com/latest/degree-coursebsccetdcm-ashwaththanarayana/
https://pragati.taskdun.com/latest/bealagavincccpioc-corse/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ