ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಅತೀ ಹೆಚ್ಚು ಪ್ರೋತ್ಸಾಹ : ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜಗರಣಿ ಗ್ರಾಮದ ಶ್ರೀ ಬ್ರಹ್ಮಲಿಂಗ ಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಬಡ್ಡಿ ಸ್ಪರ್ಧೆಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿ, ಚಾಲನೆ ನೀಡಿದರು.Home add -Advt ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಲಾಗುತ್ತಿದೆ. ಸರಕಾರದಿಂದಷ್ಟೇ ಅಲ್ಲ, ವಯಕ್ತಿಕವಾಗಿ ಹಾಗೂ ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಸಹ ಸಾಕಷ್ಟು ಸಹಾಯ ಮಾಡಲಾಗುತ್ತಿದೆ. ಯುವಕರು ಹಾಗೂ ಮಕ್ಕಳು ಸರ್ವಾಂಗೀಣ ಅಭಿವೃದ್ಧಿಯಾಗಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. ಈ … Continue reading ಗ್ರಾಮೀಣ ಕ್ಷೇತ್ರದಲ್ಲಿ ಕ್ರೀಡೆಗೆ ಅತೀ ಹೆಚ್ಚು ಪ್ರೋತ್ಸಾಹ : ಚನ್ನರಾಜ ಹಟ್ಟಿಹೊಳಿ
Copy and paste this URL into your WordPress site to embed
Copy and paste this code into your site to embed