*ಶೀಘ್ರವೇ ಕ್ರೀಡಾ ಶಾಲೆಗಳ 180 ದೈಹಿಕ ಶಿಕ್ಷಕರ ನೇಮಕಾತಿ: ಸಚಿವ ಬಿ.ನಾಗೇಂದ್ರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಕ್ರೀಡಾ ಶಾಲೆ ಹಾಗೂ ವಸತಿ ನಿಯಲಗಳ 180 ದೈಹಿಕ ಶಿಕ್ಷಕರ ತರಬೇತಿ ಪೂರ್ಣಗೊಂಡಿದ್ದು, ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಮಾಡುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡ ಸಚಿವ ಬಿ.ನಾಗೇಂದ್ರ ಹೇಳಿದರು.Home add -Advt ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ದರ್ಶನ್ ಪುಟ್ಟಣ್ಣöಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರ ಚುಕ್ಕೇ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿದೆ. ಅಮೃತ ದತ್ತು … Continue reading *ಶೀಘ್ರವೇ ಕ್ರೀಡಾ ಶಾಲೆಗಳ 180 ದೈಹಿಕ ಶಿಕ್ಷಕರ ನೇಮಕಾತಿ: ಸಚಿವ ಬಿ.ನಾಗೇಂದ್ರ*