*ಕಳ್ಳಭಟ್ಟಿ ಸಾರಾಯಿ ಸೇವಿಸಿ ಮತ್ತೊಂದು ದುರಂತ: 19 ಜನರು ದುರ್ಮರಣ*

ಮದ್ಯ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಸಂಭವಿಸಿದ ಘಟನೆ ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಸೇವಿಸಿ ಹಲವರು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಕಳ್ಳಭಟ್ಟಿ ಸಾರಾಯಿ ಸೇವಿಸಿ 19 ಜನರು ಮೃತಪಟ್ಟಿರುವ ಘಟನೆ ದಾರುಣ ಘಟನೆ ವರದಿಯಾಗಿದೆ. ನಾಗಾಲ್ಯಾಂಡ್‌ನ ಮೊಕೊಕ್ಚುಂಗ್ ಜಿಲ್ಲೆಯಲ್ಲಿ ಹಾಗೂ ಟುಯೆನ್‌ಸಾಂಗ್ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಕಳೆದ ಎರಡು ದಿನಗಳಲ್ಲಿ ಕಳ್ಳಭಟ್ಟಿ ಸೇವನೆಯ ಬಳಿಕ ಮೊಕೊಕ್ಚುಂಗ್ ಜಿಲ್ಲೆಯಲ್ಲಿ 8 … Continue reading *ಕಳ್ಳಭಟ್ಟಿ ಸಾರಾಯಿ ಸೇವಿಸಿ ಮತ್ತೊಂದು ದುರಂತ: 19 ಜನರು ದುರ್ಮರಣ*