ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಟ್ಟಣಗೆರೆ ರಂಗನಾಥ ಶಾಸ್ತ್ರಿ ಕೃಷ್ಣವೇಣಮ್ಮ ಮೆಮೋರಿಯಲ್ ಟ್ರಸ್ಟ್ (ರಿ) ವತಿಯಿಂದ ಪ್ರೇರಣೆಗೊಂಡಿರುವ ಬೇಲದಕೆರೆ ಸೂರ್ಯನಾರಾಯಣ ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದ ಮಾಡಿ ಬರೆದಿರುವ ಶ್ರೀಮದಾದಿಕವಿ ವಾಲ್ಮೀಕಿ ವಿರಚಿತಂ ಶ್ರೀ ಆನಂದರಾಮಾಯಣಂ ಎಂಬ ಹೊತ್ತಿಗೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಪುಸ್ತಕದ ಭಾರತೀಯ ಸಂಸ್ಕೃತಿಯಲ್ಲಿ ಇಂತಹ ಪುಸ್ತಕಗಳು ನಾಡಿಗೆ ಕನ್ನಡ ಅನುವಾದದಲ್ಲಿ ಬಂದಿರುವುದು ಸಂತಸ ನೀಡಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ