*ದಶಮಾನೋತ್ಸವ ಸಂಭ್ರಮದಲ್ಲಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನ ಹಿರೇಮಠ ಶಾಖಾ ಮಠ*
ಪ್ರಗತಿವಾಹಿನಿ ಸುದ್ದಿ: ಶ್ರಾವಣ ಮಾಸದ ಈ ಶುಭ ಸಂದರ್ಭದಲ್ಲಿ ಭಕ್ತರು ಮಠ, ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಈ ಬಾರಿ ನಾವೇ ಭಕ್ತರ ಮನೆಗಳಿಗೆ ತೆರಳಿ ಆಶೀರ್ವಾದ ಮಾಡುವ ಸಂಕಲ್ಪವನ್ನು ಹೊಂದಿದ್ದೇವೆ ಎಂದು ಹುಕ್ಕೇರಿಯ ಶ್ರೀ ಗುರು ಶಾಂತೇಶ್ವರ ಸಂಸ್ಥಾನ ಹಿರೇಮಠದ ಪರಮಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ರಾಯಬಾಗ ಪಟ್ಟಣದ ಶ್ರೀ ಗುರು ಶಾಂತೇಶ್ವರ ಸಂಸ್ಥಾನ ಹಿರೇಮಠ ಶಾಖಾ ಮಠದ ದಶಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜಾಹೀರಾತು ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು … Continue reading *ದಶಮಾನೋತ್ಸವ ಸಂಭ್ರಮದಲ್ಲಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನ ಹಿರೇಮಠ ಶಾಖಾ ಮಠ*
Copy and paste this URL into your WordPress site to embed
Copy and paste this code into your site to embed