ಕಿಲಾರಿ ಬೊಮ್ಮಯ್ಯ, ರಾಜಶೇಖರ ತಳವಾರ, ಡಾ.ಎಸ್.ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ. *ಬೆಂಗಳೂರು ವಿಭಾಗ: ಶ್ರೀ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ* ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ ( … Continue reading ಕಿಲಾರಿ ಬೊಮ್ಮಯ್ಯ, ರಾಜಶೇಖರ ತಳವಾರ, ಡಾ.ಎಸ್.ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed