*ಜಾರಕಿಹೊಳಿ ನಿವಾಸಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಭೇಟಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು, ಸಚಿವರೊಂದಿಗೆ ಸಮಾಲೋಚನೆ ನಡೆಸಿದರು. ತಮ್ಮ ನಿವಾಸಕ್ಕೆ ಆಗಮಿಸಿದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿದರು.Home add -Advt ಈ ವೇಳೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಕೆಪಿವೈಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರ … Continue reading *ಜಾರಕಿಹೊಳಿ ನಿವಾಸಕ್ಕೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಭೇಟಿ*
Copy and paste this URL into your WordPress site to embed
Copy and paste this code into your site to embed