Kannada NewsKarnataka News

*ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದಲ್ಲಿ ಇಂದು ನಸುಕಿನ ಜಾವ ಹೃದಯಾಘಾತದಿಂದ ಶ್ರೀ ಸಿದ್ದರಾಮ ಮಹಾಸ್ವಾಮೀಜಿ ಮೃತಪಟ್ಟಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಸಚಿವ ಡಾ ಶರಣಪ್ರಕಾಶ್ ಪಾಟೀಲ್, ಶಾಸಕ ಬಿಆರ್ ಪಾಟೀಲ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button