*ಸೆಪ್ಟೆಂಬರ್ 12ಕ್ಕೆ ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮ : ಅಧ್ಯಕ್ಷರಾದ ಡಾ.ತಿಮ್ಮೇಗೌಡ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಕಳೆದ ಐವತ್ತು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸುವರ್ಣ ಮಹೋತ್ಸವ ಕಾರ್ಯಕ್ರಮವು ಸೆಪ್ಟೆಂಬರ್ 12 ರಂದು ನಡೆಯಲಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ.ತಿಮ್ಮೇಗೌಡ ತಿಳಿಸಿದರು. ಜಯನಗರದಲ್ಲಿರುವ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 50 ವರ್ಷಗಳಿಂದ ಬ್ಯಾಂಕ್ ಗ್ರಾಹಕರ ಸೇವೆಗೆ ಹೆಸರಾಗಿದ್ದು, ಈಗಾಗಲೇ 11 ಶಾಖೆಗಳನ್ನು ಹೊಂದಿದೆ; ಮೈಸೂರು, ಬೆಂಗಳೂರು, ಕಲಬುರಗಿಯಲ್ಲಿ ಇನ್ನೂ 5 ಶಾಖೆಗಳನ್ನು ಶೀಘ್ರವೇ ತೆರೆಯಲಿದೆ … Continue reading *ಸೆಪ್ಟೆಂಬರ್ 12ಕ್ಕೆ ಶ್ರೀ ಸುಧಾ ಕೋ ಆಪರೇಟಿವ್ ಬ್ಯಾಂಕ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮ : ಅಧ್ಯಕ್ಷರಾದ ಡಾ.ತಿಮ್ಮೇಗೌಡ*