*ನರಹರಿ ನಿಧನಕ್ಕೆ ಸಂತಾಪ ಸೂಚಿಸಿದ ಪೇಜಾವರ ಶ್ರೀ*

ಪ್ರಗತಿವಾಹಿನಿ ಸುದ್ದಿ: ಕೃ.ನರಹರಿ ಅವರ ನಿಧನ ವಾರ್ತೆ ತಿಳಿದು ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ಸಂತಾಪ ಸೂಚಿಸಿದ್ದಾರೆ. ತಮ್ಮ 93 ವರ್ಷದ ಜೀವನದಲ್ಲಿ ಬಹುಶ: 80 ವರ್ಷಕ್ಕೂ ಹೆಚ್ಚು ಕಾಲ  ದೇಶದ ಹಿತಕ್ಕೆ ಸಾಮಾಜಿಕ ಚಟುವಟಿಕೆಗಳಿಗೆ ಜೀವನವನ್ನು ಮೀಸಲಿರಿಸಿ ಪ್ರಾಮಾಣಿಕ ಹಾಗೂ ಆದರ್ಶಮಯ ಜೀವನ ನಡೆಸಿದ ನರಹರಿಯವರು ನಮ್ಮ ಗುರುಗಳಾದ ಪೇಜಾವರ ಶ್ರೀ ವಿಶ್ವೇಶತೀರ್ಥರಿಗೂ ಮತ್ತು ನಮಗೂ ಅತ್ಯಂತ  ಪ್ರೀತಿ ಪಾತ್ರರಾಗಿದ್ದವರು. ಅವರ ಎಲ್ಲ ಚಟುವಟಿಕೆಗಳನ್ನು ನಾವು ಹತ್ತಿರದಿಂದ ಬಲ್ಲೆವು … Continue reading *ನರಹರಿ ನಿಧನಕ್ಕೆ ಸಂತಾಪ ಸೂಚಿಸಿದ ಪೇಜಾವರ ಶ್ರೀ*