Latest

ಸಿಎಂ ಕೆ.ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್ : ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅನಾರೋಗ್ಯದಿಂದ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಏಕಾಏಕಿ ಎದೆಯ ಭಾಗದಲ್ಲಿ ನೋವು ಕಾಣಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Home add -Advt

20 ವೈದ್ಯರ ತಂಡದಿಂದ ಸಿಎಂ ಕೆ ಸಿಆರ್ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ. ಆಂಜಿಯೋಗ್ರಾಂ ಟೆಸ್ಟ್ ಮಾಡಲಾಗಿದೆ. ಸಧ್ಯ ಕೆಸಿಆರ್ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದು ತಿಳಿದುಬಂದಿದೆ.
ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದ ಯರಗಟ್ಟಿ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ 

Related Articles

Back to top button