*ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಹಾಗೂ 2ರ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮತ್ತು ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯ ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಿದೆ. 2027ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 22ರಿಂದ ಆರಂಭವಾಗಿ ಏಪ್ರಿಲ್ 5ರಂದು ಮುಕ್ತಾಯಗೊಳ್ಳಲಿದೆ. ಪರೀಕ್ಷೆ-2 ಮೇ 24ರಿಂದ ಆರಂಭವಾಗಿ ಮೇ 31ರವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವಿಷಯವಾರು ವೇಳಾಪಟ್ಟಿ: ಮಾರ್ಚ್ 22, 2027 ಪ್ರಥಮ ಭಾಷೆ: ಕನ್ನಡ, … Continue reading *ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಹಾಗೂ 2ರ: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ*