*ಎಸ್.ಎಸ್.ಎಲ್.ಸಿ ಪರೀಕ್ಷೆ-2 ಟೈಮ್ ಟೇಬಲ್ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದ್ದು, ಜೂನ್ 7ರಿಂದ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಗೆ ಅವಕಾಶ ನೀಡಲಾಗಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-1ರಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳು ಅಂಕ ಹೆಚ್ಚಿಸಿಕೊಳ್ಳಲು ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ-ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಜೂನ್ 7ರಿಂದ ಜೂನ್ 14ರವರೆಗೆ ಪರೀಕ್ಷೆ ನಡೆಯಲಿದ್ದು, ವೇಳಾಪಟ್ಟಿ ಈ ಕೆಳಗಿನಂತಿದೆ ಜೂನ್ 7, 2024: ಪ್ರಥಮ ಭಾಷೆ: ಕನ್ನಡ, ತೆಲುಗು, … Continue reading *ಎಸ್.ಎಸ್.ಎಲ್.ಸಿ ಪರೀಕ್ಷೆ-2 ಟೈಮ್ ಟೇಬಲ್ ಪ್ರಕಟ*