*SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ: 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಇಂದಷ್ಟೇ ಹೊರಬಿದ್ದಿದೆ. ಇದರ ಬೆನ್ನಲ್ಲೇ ಫೇಲಾದ ವಿದ್ಯಾರ್ಥಿಗಳಿಗಾಗಿ ಹಾಗೂ ಪಾಸ್ ಆಗಿದ್ದರೂ ಹೆಚ್ಚಿನ ಅಂಕ ಪಡೆಯುವ ಉದ್ದೇಶವಿರುವ ವಿದ್ಯಾರ್ಥಿಗಳಿಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟವಾಗಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮೂರು ಬಾರಿ ಪರೀಕ್ಷೆಗೆ ಶಾಲಾ ಶಿಕ್ಷಣ ಮಂಡಳಿ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2 ದಿನಾಂಕ ಪ್ರಕಟವಾಗಿದೆ. ಜೂನ್ 7ರಿಂದ ಜೂನ್ 14ರವರೆಗೆ ಪರೀಕ್ಷೆ ನಡೆಯಲಿದೆ. ಪ್ರತಿ ವಿಷಯಕ್ಕೂ ಪ್ರಶ್ನೆಗಳನ್ನು ಓದಲು 15 ನಿಮಿಷ ಕಾಲಾವಕಾಶ ನೀಡಲಾಗಿದೆ. … Continue reading *SSLC ಪರೀಕ್ಷೆ-2 ವೇಳಾಪಟ್ಟಿ ಪ್ರಕಟ*