*SSLC ಪರೀಕ್ಷಾ ಕೇಂದ್ರದಲ್ಲಿ ನಕಲು; ಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿದ ಪ್ರಕರಣ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದ್ದು, ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿದ್ದ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್.ಎಸ್.ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಪ್ರಥಮ ಭಾಷೆ ಪರೀಕ್ಷೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿಗಳು ನಕಲು ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಪಂಚಾಯಯತ್ ಮುಖ್ಯಕಾರ್ಯನಿರ್ವಾಹಣ ಅಧಿಕಾರಿ ಸಿಸಿ ಕ್ಯಾಮರಾ ಪರಿಶೀಲನೆ ವೇಳೆ ವಿದ್ಯಾರ್ಥಿಗಳು ನಕಲು … Continue reading *SSLC ಪರೀಕ್ಷಾ ಕೇಂದ್ರದಲ್ಲಿ ನಕಲು; ಶಿಕ್ಷಕ ಸಸ್ಪೆಂಡ್*