*ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆ.ಎಸ್.ಆರ್.ಟಿ.ಸಿ*
ಪ್ರಗತಿವಾಹಿನಿ ಸುದ್ದಿ: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾಅರ್ಥಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ನೀಡಿದೆ. ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆ.ಎಸ್.ಆರ್.ಟಿ.ಸಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣ ಘೋಷಿಸಿದೆ.Home add -Advt ಪರೀಕ್ಷಾ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. … Continue reading *ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಕೆ.ಎಸ್.ಆರ್.ಟಿ.ಸಿ*
Copy and paste this URL into your WordPress site to embed
Copy and paste this code into your site to embed