Latest

SSLC ಪರೀಕ್ಷೆ ದಿನಾಂಕ ಪ್ರಕಟ; ಸಭೆ ಬಳಿಕ ವೇಳಾಪಟ್ಟಿ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷಾ ದಿನಾಂಕ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳು, ಸಿಇಒ ಹಾಗೂ ಆರೋಗ್ಯಾಧಿಕಾರಿಗಳ ಜೊತೆ ಸಭೆ ನಡೆಸಿ, ಸಭೆ ಬಳಿಕ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಶಾಲೆ ಆರಂಭ, ಪರೀಕ್ಷೆ ಪೂರ್ವ ತಯಾರಿ, ವಿದ್ಯಾಗಮ, ಬೌತಿಕ ತರಗತಿಗಳ ಬಗ್ಗೆಯೂ ಚರ್ಚೆ ಸಭೆಯಲ್ಲಿ ಚರ್ಚಿಸಲಾಗುವುದು. ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ವಿಚಾರದ ಬಗ್ಗೆ ಪರಿಶೀಲಿಸಲಾಗುವುದು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸುವುದಾಗಿ ಹೇಳಿದರು.
ಮಾಜಿ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿ; ಮೂವರ ಬರ್ಬರ ಹತ್ಯೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button