Latest

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2021-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ.

ವೇಳಾ ಪಟ್ಟಿ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಜನವರಿ 14 ಕೊನೆ ದಿನವಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಪರೀಕ್ಷಾ ವೇಳಾಪಟ್ಟಿ:
ಮಾರ್ಚ್ 28 ಕನ್ನಡ ವಿಷಯ
ಮಾರ್ಚ್ -30 – ದ್ವಿತೀಯ ಭಾಷೆ ಇಂಗ್ಲೀಶ್, ಕನ್ನಡ
ಏಪ್ರಿಲ್ 1 – ಅರ್ಥಶಾಸ್ತ್ರ
ಏಪ್ರಿಲ್ 4 – ಗಣಿತ, ಸಮಾಜಶಾಸ್ತ್ರ
ಏಪ್ರಿಲ್- 6 – ಸಮಾಜ ವಿಜ್ಞಾನ
ಏಪ್ರಿಲ್ -8 – ತೃತೀಯ ಭಾಷೆ ಹಿಂದಿ
ಏಪ್ರಿಲ್ -11 – ವಿಜ್ಞಾನ
ಬಸವೇಶ್ವರ ಕಾಲೇಜಿನಲ್ಲಿ ಕೊರೊನಾ ಸ್ಫೋಟ

Related Articles

Back to top button