
ಬೆಂಗಳೂರು: ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
SSLC ಪರೀಕ್ಷೆ ವೇಳಾಪಟ್ಟಿ ಹೀಗಿದೆ:
ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ
ಮಾರ್ಚ್ 23– ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
ಮಾರ್ಚ್ 25 (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡ
ಮಾರ್ಚ್ 28– ಗಣಿತ, ಸಮಾಜಶಾಸ್ತ್ರ
ಮಾರ್ಚ್ 30)ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ.
ಏಪ್ರಿಲ್ 01– ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರ್, ಎಲಿಮೆಂಟ್ಸ್ ಆಫ್ ಮೆಕ್ಯಾನಕಲ್ ಇಂಜಿನಿಯರ್,
ಏಪ್ರಿಲ್ 2- ಸಮಾಜ ವಿಜ್ಞಾನ
ದ್ವೀತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ
ಏಪ್ರಿಲ್ 25: ಕನ್ನಡ, ಅರಬಿಕ್
ಏಪ್ರಿಲ್ 27: ಐಚ್ಚಿಕ ಕನ್ನಡ, ತರ್ಕಶಾಸ್ತ್ರ, ಲೆಕ್ಕಶಾಸ್ತ್ರ, ಜೀವಶಾಸ್ತ್ರ
ಏಪ್ರಿಲ್ 28: ರಾಜ್ಯಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಏಪ್ರಿಲ್ 29: ಗಣಿತ, ಗೃಹ ಗಣಿತ, ಮೂಲ ವಿಜ್ಞಾನ
ಏಪ್ರಿಲ್ 30: ಅರ್ಥಶಾಸ್ತ್ರ
ಮೇ 2: ಇತಿಹಾಸ, ರಸಾಯನಶಾಸ್ತ್ರ
ಮೇ 4: ಇಂಗ್ಲಿಷ್
ಮೇ 5: ಹಿಂದಿ
ಮೇ 6: ವ್ಯವಹಾರ ಅಧ್ಯಯನ, ಭೌತಶಾಸ್ತ್ರ, ಶಿಕ್ಷಣ ಶಾಸ್ತ್ರ.
ಮೇ 7- ಸಮಾಜ ಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ8- ಮನಶಾಸ್ತ್ರ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ



