*ಎಸ್.ಎಸ್.ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ*

ಬೆಂಗಳೂರು: ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ. SSLC ಪರೀಕ್ಷೆ ವೇಳಾಪಟ್ಟಿ ಹೀಗಿದೆ:ಮಾರ್ಚ್ 18 (ಪ್ರಥಮ ಭಾಷೆ)- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತಮಾರ್ಚ್ 23– ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.ಮಾರ್ಚ್ 25 (ದ್ವಿತೀಯ ಭಾಷೆ)– ಇಂಗ್ಲೀಷ್, ಕನ್ನಡಮಾರ್ಚ್ 28– ಗಣಿತ, ಸಮಾಜಶಾಸ್ತ್ರಮಾರ್ಚ್ 30)ತೃತೀಯ ಭಾಷೆ)– ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, … Continue reading *ಎಸ್.ಎಸ್.ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ವೇಳಾಪಟ್ಟಿ ಪ್ರಕಟ*