BREAKING: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪ್ರಶ್ನೆ ಪತ್ರಿಕೆ ಸೋರಿಕೆ: ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 8 ಜನರು ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 8 ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರುನ ಉತ್ತರ ವಿಭಾಗದ ಸೈಬರ್ ಪೊಲೀಸರು, ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಗಳ ಶಾಲೆಗಳ ಶಿಕ್ಷಕರು ಸೇರಿ 8 ಆರೋಪಿಗಳನ್ನು ಬಂಧಿಸಿದ್ದಾರೆ. ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಬೆಂಗಳೂರು ಉತ್ತರ ವಿಭಾಗದ ಸಿಇಎನ್ ಠಾಣೆಯಲ್ಲಿ … Continue reading BREAKING: ಎಸ್.ಎಸ್.ಎಲ್.ಸಿ ಪೂರ್ವ ಸಿದ್ಧತಾ ಪ್ರಶ್ನೆ ಪತ್ರಿಕೆ ಸೋರಿಕೆ: ಶಿಕ್ಷಕರು, ವಿದ್ಯಾರ್ಥಿಗಳು ಸೇರಿ 8 ಜನರು ಅರೆಸ್ಟ್